GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲೆಗಳಲ್ಲಿ ಮತ್ತು ಅಂಗನವಾಡಿಗಳ್ಲಿ ಸೂಕ್ತ ಸೌಲಭ್ಯಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ಮಾಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುವಿವಿಧ ಯೋಜನೆಗಳು ದೊರೆಯುವಂತೆ ಪ್ರೋತ್ಸಾಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಸೂಕ್ತ ಸೌಲಭ್ಯ ದೊರೆಯುವಂತೆ ನೋಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗಡಿಗಳಲ್ಲಿ ಆಹಾರಧಾನ್ಯ ವಿತರಣೆಯಾಗುವಂತೆ ನೋಡಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಸಾರ್ವಜನಿಕರ ಸಹ ಭಾಗಿತ್ವದಲ್ಲಿ ಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಸಾರ್ವಜನಿಕರ ಸಹ ಭಾಗಿತ್ವದಲ್ಲಿ ಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಸಾರ್ವಜನಿಕರ ಸಹ ಭಾಗಿತ್ವದಲ್ಲಿ ಗ್ರಾಮ ಪಂಚಾಯಿತಿಕಂದಾಯ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಸಾರ್ವಜನಿಕರ ಸಹ ಭಾಗಿತ್ವದಲ್ಲಿ ಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಸಾರ್ವಜನಿಕರ ಸಹ ಭಾಗಿತ್ವದಲ್ಲಿ ಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.ಎಲ್ಲಾ ಗ್ರಾಮಸ್ಥರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಗ್ರಾಮದ ಎಲ್ಲಾ ಗ್ರಾಮಸ್ಥರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುಕೂವೆ ಗ್ರಾಮದ ಎಲ್ಲಾರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಕೆ ತಲಗೂರು ಗ್ರಾಮದ ಸಾಕು ಪ್ರಾಣಿಗಳನ್ನು ಪೋಷಿಸುವ ಎಲ್ಲಾರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅಂಗನವಾಡಿಗಳ ಉನ್ನತೀಕರಣಕೂವೆ ಗ್ರಾಮದ ಕೆಲವು ಅಂಗನವಾಡಿ ಕೇಂದ್ರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆ ಮತ್ತು ಅಂಗನವಾಡಿಗಳಿಗೆ ಶುದ್ದ ಕುಡಿಯುವ ನೀರಿಗಾಗಿ ಸೌಲಭ್ಯ ಕಲ್ಪಿಸುವುದುಎಲ್ಲಾ ಅಂಗನವಾಡಿಗಳಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ವಚ್ಚತೆಯ ಅರಿವು ಮೂಡಿಸುವುದುಗ್ರಾಮದ ಎಲ್ಲಾ ಗ್ರಾಮಸ್ಥರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ವಚ್ಚತೆಯ ಅರಿವು ಮೂಡಿಸುವುದುಎಲ್ಲಾ ಗ್ರಾಮಸ್ಥರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸರಕಾರಿ ಆಸ್ತಿಗಳ ಒತ್ತುವರಿ ತಡೆವ ನಿಟ್ಟಿನಲ್ಲಿ ಸೂಕ್ತ ರಕ್ಷಣಾ ಗೋಡೆ ನವೀಕರಣ ಮಾಡುವುದು ಗ್ರಾಮದಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅನಿಲ ಸಿಲಿಂಡರ್ ಕೂವೆ ಗ್ರಾಮದ ಎಲ್ಲಾ ಗ್ರಾಮಸ್ಥರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಅನಿಲ ಸಿಲಿಂಡರ್ ಎಲ್ಲಾ ಮನೆಗಳನ್ನು ಹೊಗೆ ಮುಕ್ತಗೊಳಿಸಲುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅನಿಲ ಸಿಲಿಂಡರ್ ಎಲ್ಲಾ ಗ್ರಾಮದ ಗ್ರಾಮಸ್ಥರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದುಗ್ರಾಮದ ಎಲ್ಲಾ ಗ್ರಾಮಸ್ಥರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದುಕೂವೆ ಗ್ರಾಮದ ನೆಲ್ಲಿಮಕ್ಕಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದುಗ್ರಾಮದ ಸಾರ್ವಜನಿಕ ಸ್ಥಳಗಳಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅಂಗನವಾಡಿಗಳಿಗೆ ಕಿಡ್ಸ್ ಗಾರ್ಡನ್ ಆವರಣ ಗೋಡೆ ನಿರ್ಮಾಣ ಮಾಡುವುದುಕಲ್ಮನೆ ಗ್ರಾಮದಲ್ಲಿ ಬರುವ ಅಂಗನವಾಡಿ ಕೇಂದ್ರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಹೊಗೆ ಮುಕ್ತ ಗ್ರಾಮ ನಿರ್ಮಾಣಗ್ರಾಮದ ಎಲ್ಲಾ ಮನೆಗಳಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಹೊಗೆ ಮುಕ್ತ ಗ್ರಾಮ ನಿರ್ಮಾಣಗ್ರಾಮದ ಪ್ರತಿ ಮನೆಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ವಚ್ಛ ಗ್ರಾಮ ನಿರ್ಮಾಣ ಅರಿವು ಮೂಡಿಸುವುದುಕೂವೆ ಗ್ರಾಮದ ಎಲ್ಲಾ ಗ್ರಾಮಸ್ಥರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ವಚ್ಛ ಗ್ರಾಮ ನಿರ್ಮಾಣ ಅರಿವು ಮೂಡಿಸುವುದುಗ್ರಾಮದ ಎಲ್ಲಾ ಗ್ರಾಮಸ್ಥರಿಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ