GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
5ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಅವಿನಾಶ್ ಬಿನ್ ಸೋವಿ ರಾಜಿವ್ ಗಾಂಧಿ ಚೈತನ್ಯ ಯೋಜನೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಶಾಲಿನಿ ಕೆ ಆರ್ ಬಿನ್ ರವಿ ಕೆ ಟಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗೋಣಿಬೀಡು ಸಂತೆಮೈದಾನದ ಹತ್ತಿರ ಶುಚಿತ್ವ ಕಪಾಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ದಿನೇಶ್ ಜಾಡುಮಲ್ಲಿ ಇವರಿಗೆ ಸರ್ಕಾರದ ಸೌಲಭ್ಯ ಒದಗಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಗೋಣಿಬೀಡು ಗ್ರಾಮ ಪಂಚಾಯಿತಿ ವತಿಯಿಂದ ತೋಟಗಾರಿಕೆ/ ವ್ಯವಸಾಯ ಇಲಾಖೆ/ ರೇಷ್ಮೆ ಇಲಾಖೆ/ ಮೀನುಗಾರಿಕೆ ಇಲಾಖೆ ಅಧಿಕಾರಿಗಳನ್ನು ಪಂಚಾಯಿತಿಗೆ ಆಹ್ವಾನಿಸಿ ರೈತ ಕುಟುಂಬಗಳಿಗೆ ತಿಳುವಳಿಕೆ ಕೊಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅದೇ ಗ್ರಾಮದಲ್ಲಿ ಅಭ್ಯವಿರುವ ನಿವೃತ್ತ ಶಿಕ್ಷಕರುಗಳಿಗೆ ಬೋಧನೆಗೆ ಅವಕಾಶ ಕಲ್ಪಿಸುವುದು6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
1ಶಾಲಾ ಮಕ್ಕಳಿಗೆ ಕ್ರೀಡೆಗಳನ್ನು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿ ವತಿಯಿಂದ ಶಾಲಾ ಮಕ್ಕಳಿಗೆ ವಿವಿದ ಕ್ರೀಡೆಗಲನ್ನು ಆಡಿಸಿ ಬಹುಮಾನ ವಿತರಣೆ ಮಾಡಿ ಪ್ರೋತ್ಸಾಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸ್ವ ಸಹಾಯ ಸಂಘಗಳ ಗುರುತಿಸುವಿಕೆಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಯಾ ಗ್ರಾಮಗಳಲ್ಲಿ ಸ್ವ ಸಹಾಯ ಸಂಘಗಳಿಂದ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಸದಸ್ಯರ ಸಹಬಾಗಿತ್ವದೊಮದಿಗೆ ಗ್ರಾಮಗಳನ್ನು ಶುಚಿತ್ವ ಕಾಪಾಡಿಕೊಳ್ಳುವಂತೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ