GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅಣಜೂರು ವ್ಯಾಪ್ತಿಯ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲು ಮಾಡುವುದುಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಹೊಯಿಸಳಲು ವ್ಯಾಪ್ತಿಯ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲು ಮಾಡುವುದುಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅಣಜೂರು ವ್ಯಾಪ್ತಿಯ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲು ಮಾಡುವುದುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮಕ್ಕಳ ಪೋಷಕರುಗಳಿಗೆ ಸೂಕ್ತ ಮಾಹಿತಿ ತಿಳಿಸತಕ್ಕದ್ದುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಚರ್ಚಿಸಿ ವಚಾರ ವಿನಿಮಯ ಮಾಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಕ್ಕಳಿಗೆ ಸೌಲಭ್ಯಗಳನ್ನು ಒದಗಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಫಲಾನುಭವಿಗಳನ್ನು ಆಯ್ಕೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಫಲಾನುಭವಿಗಳನ್ನು ಆಯ್ಕೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಸೂಕ್ತ ಸೌಲಭ್ಯಗಳನ್ನು ಒದಗಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಸೂಕ್ತ ಸಲಹೆ ನೀಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಆರೋಗ್ಯ ತಪಾಸಣೆ ಮಾಡುವುದರ ಬಗ್ಗೆ ಗಮನ ಹರಿಸುವುದುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಆರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಪಡಿತರ ದೊರಕುವಂತೆ ನೋಡಿಕೊಳ್ಳುವುದುಸಮಾಜ ಕಲ್ಯಾಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಶುಚಿತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಬೀದಿ ದೀಪ ನಿರ್ವಹಣೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶಾಲಾ ಮೈದಾನ/ ಸರ್ಕಾರಿ ಭೂಮಿಯಲ್ಲಿ ತರಕಾರಿ/ ಹಣ್ಣಿನ ಗಿಡ ಬೆಳೆಸಿ ಶಾಲೆ/ ಅಂಗನವಾಡಿಗಳಿಗೆ ಸರಬರಾಜು ಮಾಡಿ ಅಪೌಷ್ಠಿಕತೆ ನಿವಾರಿಸುವುದು.ಶಾಲಾ ಮೈದಾನಗಳಲ್ಲಿ ಅರಣ್ಣೀಕರಣಅರಣ್ಯ ಇಲಾಖೆ
3ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶಾಲಾ ಮೈದಾನ/ ಸರ್ಕಾರಿ ಭೂಮಿಯಲ್ಲಿ ತರಕಾರಿ/ ಹಣ್ಣಿನ ಗಿಡ ಬೆಳೆಸಿ ಶಾಲೆ/ ಅಂಗನವಾಡಿಗಳಿಗೆ ಸರಬರಾಜು ಮಾಡಿ ಅಪೌಷ್ಠಿಕತೆ ನಿವಾರಿಸುವುದು.ಶಾಲಾ ಮೈದಾನಗಳಲ್ಲಿ ಅರಣ್ಣೀಕರಣಅರಣ್ಯ ಇಲಾಖೆ
2ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶಾಲಾ ಮೈದಾನ/ ಸರ್ಕಾರಿ ಭೂಮಿಯಲ್ಲಿ ತರಕಾರಿ/ ಹಣ್ಣಿನ ಗಿಡ ಬೆಳೆಸಿ ಶಾಲೆ/ ಅಂಗನವಾಡಿಗಳಿಗೆ ಸರಬರಾಜು ಮಾಡಿ ಅಪೌಷ್ಠಿಕತೆ ನಿವಾರಿಸುವುದು.ಶಾಲಾ ಮೈದಾನಗಳಲ್ಲಿ ಅರಣ್ಣೀಕರಣಅರಣ್ಯ ಇಲಾಖೆ
1ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸ್ವ ಸಹಾಯ ಸಂಘಗಳ ಗುರುತಿಸುವಿಕೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ