GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅರರಿಂದ ಹದಿನಾಲ್ಕು ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಸೇರಿಸುವುದುಶಿಕ್ಷಣ ಇಲಾಖೆ
106 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಆರರಿಂದ ಹದಿನಾಲ್ಕ ವರ್ಷದ ಮಕ್ಕಳನ್ನು ಶಾಲೆಗೆ ಕಡ್ಡಾಯವಾಗಿ ಸೇರಿಸುವುದುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳನ್ನು ಶಾಲೆಗೆ ಹಾಜರಾಗುವಂತೆ ಮಾಡುವುದುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತ್ತಿಸುವುದು ಮತ್ತು ಅಧಿಕಾಗಳ ಗಮನಕ್ಕೆ ತರುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯ ದೊರಕುವಂತೆ ಮಾಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುವಿವಿಧ ಅಭಿವೃದ್ಧಿ ಯೋಜನೆಗಳ ವೈಯಕ್ತಿಕ ಫಲಾನುಭವಿಗಳನ್ನು ಗುರುತಿಸುವುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
8ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರಕ್ತಹೀನತೆಯಿಂದ ಬಳುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಶೇ ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
6ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುತಾಯಿ ಮರಣ ಮತ್ತು ಶಿಶು ಮರಣಗಳನ್ನು ತಡೆಯುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
8ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಬಿಸಿ ಊಟ ಮತ್ತು ಪೌಷ್ಟಿಕ ಆಹಾರ ವಿತರಣೆ ಮಾಡುವುದುಶಿಕ್ಷಣ ಇಲಾಖೆ
4ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದುಯುವ ಮತ್ತು ಕ್ರೀಡೆ
3ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಗುರುತಿಸಿ ಬಹುಮಾನಗಳನ್ನು ನೀಡುವುದುಯುವ ಮತ್ತು ಕ್ರೀಡೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗನವಾಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವಿತರಣೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಗ್ರಾಮಗಳ ಸಾಮಾಜಿಕ ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ರಕ್ಷಣೇ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಶುಚಿತ್ವ ದಿನಾಚರಣೆಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
9ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಬಂದಿಸಿದ ವಿಷಯಗಳನ್ನು ಗಮನಕ್ಕೆ ತರುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಕೂಳ್ಳಲು ಕ್ರಮ ಕೈ ಕೊಳ್ಳುವುದುPRED
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯಿತಿ ನಡೆಯುವ ಜಾತ್ರೆ ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ನೆಡೆಸುವುದುಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ತಮ್ಮ ಮನೆಯ ಸುತ್ತಲಿನ ಪರಿಸರ ಸ್ವಚ್ಚ ಗೊಳಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದುಕೃಷಿ ಇಲಾಖೆ