GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅಧ್ಯಕ್ಷರು ತಂದೆ ತಾಯಿಗಳು ಶಿಕ್ಷಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅಧ್ಯಕ್ಷರು ತಂದೆ ತಾಯಿಗಳು ಶಿಕ್ಷಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಅಧ್ಯಕ್ಷರು ತಂದೆ ತಾಯಿಗಳು ಶಿಕ್ಷಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಅಧ್ಯಕ್ಷರು ತಂದೆ ತಾಯಿಗಳು ಶಿಕ್ಷಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಹಿರಿಯ ನಾಗರೀಕರನ್ನು ಕುಟುಂಬದಿಂದ ಹೊರ ಹಾಕಿ ಅಸಭ್ಯವಾಗಿ ವರ್ತಿಸುವ ಕುಟುಂಬವನ್ನು ಗುರುತಿಸಿ ಹಿರಿಯರಿಗೆ ನೆರವು ನೀಡಲು ತಿಳುವಳಿಕೆ ನೀಡುವುದು (ಸರ್ಕಾರದ ಆದೇಶವನ್ನು ತಿಳಿಸುವುದು).ಮಂಜಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ನೀರುಗಂಟಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ನೀರುಗಂಟಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ಥಳೀಯ ಅಂಚೆ ಕಛೇರಿಯಲ್ಲಿ ಜೀವವಿಮೆ ಮಾಡಿಸಲು ಪ್ರೇರಣೆ ನೀಡುವುದು.ಆಶಾ ಕಾರ್ಯ ಕರ್ತೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷವೈದ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ನಗದು ರಹಿತ ವ್ಯವಹಾರಗಳ ಉತ್ತೇಜನ ರೈತರು ಮಹಿಳೆಯರು ಸೇಋಇದಂತೆ ಗ್ರಾಮೀಣ ವ್ಯಾಪಾರಿಗಳಿಗೆ ತರಬೇತಿ ಕಾರ್ಯಾಗಾಋ ಅಣಕು ಸಂತೆ ಅಣಕು ವ್ಯವಹಾರಗಳನ್ನ ಆಯೋಜಿಸುವುದು ಮತ್ತು ಸರಕಾರದ ಅನುದಾನ ಬಳಸಿ ಎಟಿಮ್ ಸ್ವಾಪಿಂಗ್ ಯಂತ್ರ ವಿತರಣೆಬ್ಯಾಂಕ್ ವ್ಯವಸ್ಥಾಪಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ