GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು noಸಮಾಜ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುnoಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗ್ರಾಮ ವಾರು ಭೇಟಿನೀಡಿ ಬೀದಿ ದಿಪಗಳು ಹಗಲು ಉರಿಯದಂತೆ ನೋಡಿಕೊಳ್ಳು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದುತೋಟಗಾರಿಕೆ-ರೇಷ್ಮೆ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಉಚಿತ ತಪಾಸಣ಻ ಶಿಬಿರಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳಿಗೆ ಕ್ರೀಡೆಗಳನ್ನು ಪ್ರೋತ್ಸಾಹಿಸುವುದುಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲೆಗಳ ವಿದ್ಯಾರ್ತೀಗಳಿಗೆಶಿಕ್ಷಣ ಇಲಾಖೆ
1ಸ್ವಚ್ಚತೆಯ ಅರಿವು ಮೂಡಿಸುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಸ್ವಚ್ಚತೆಯ ಬಗ್ಗೆ ಹಾಗೂ ಶೌಚಾಲಯ ಬಳಕೆ ಬಗ್ಗೆ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ