GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಬಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಶಾಲೆಗಳಿಗೆ ಬೇಟಿ ನೀಡಿದ್ದು ಶಾಲೆಗೆ ದಾಖಲಾಗದೆ ಇರುವ ಯಾವುದೇ ಮಕ್ಕಳು ಕಂಡು ಬಂದಿರುವುದಿಲ್ಲಶಿಕ್ಷಣ ಇಲಾಖೆ
1ಸ್ವಚ್ಚತೆಯ ಅರಿವು ಮೂಡಿಸುವುದುಬಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಚತೆಯ ಬಗ್ಗೆ ಜೆಸಿಐ ಮತ್ತು ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಚತೆಯನ್ನು ಕೈಗೊಳ್ಳಲಾಯಿತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸರ್ಕಾರಿ ಕಟ್ಟಡಗಳ ನಿರ್ಮಾಣ ಮಾಡಲು ಜಾಗವನ್ನು ದಾನಿಗಳಿಂದ ಪಡೆಯುವುದುಬಣಕಲ್ ಗ್ರಾಮ ಪಂಚಾಯಿತಿಯ ರಾಜೀವ್ ಗಾಂಧಿ ಸೇವಾ ಕೇಂದ್ರದ ಮೇಲ್ಬಾಗ ಕಚೇರಿ ಕಟ್ಟಡ ದಾನಿಗಳ ವಂತಿಗೆಯನ್ನು ಒಳಗೊಂಡಂತೆ ನಿರ್ಮಾಣ ಮಾಡಲಾಯಿತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ