GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲೆಗಳಲ್ಲಿ ಮತ್ತು ಅಂಗನವಾಡಿಗಳ್ಲಿ ಸೂಕ್ತ ಸೌಲಭ್ಯಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ಮಾಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುವಿವಿಧ ಯೋಜನೆಗಳು ದೊರೆಯುವಂತೆ ಪ್ರೋತ್ಸಾಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಸೂಕ್ತ ಸೌಲಭ್ಯ ದೊರೆಯುವಂತೆ ನೋಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗಡಿಗಳಲ್ಲಿ ಆಹಾರಧಾನ್ಯ ವಿತರಣೆಯಾಗುವಂತೆ ನೋಡಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗಡಿಗಳಲ್ಲಿ ಆಹಾರಧಾನ್ಯ ವಿತರಣೆಯಾಗುವಂತೆ ನೋಡಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಸುಜಾತಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಸಾವಯವ ಕೃಷಿ, ಜಲಮೂಲಗಳ ಸಂರಕ್ಷಣೆ ಕಾರ್ಯಾಗಾರಗಳುಲಾರೆನ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕೃಷಿಯ ಜೊತೆಗೆ ಕೃಷಿಯ ಹೊರಗೆ ಕಲ್ಪನೆ ಅಡಿಯಲ್ಲಿ ಬಂಜರು ಹಾಗು ಅತೀವ ರಸಾಯನಿಕ ಗೊಬ್ಬರ ದಿಂದ ಸತ್ವ ಕಳೆದು ಕೊಂಡ ಹೊಲಗಳನ್ನು ದತ್ತು ತಗೆದುಕೊಂಡಉ ಸ಻ವಯವ ವಿದಾನದ ಮೂಲಕ ಮರು ಜೀವ ತುಂಬುವುದು ಅದೂ ಸಾದ್ಯವಾಘದ ಜಮೀನುಗಳಲ್ಲಿ ರೇಷ್ಮೆ ಕುಕ್ಕಟೋದ್ಯಮ ಮೊಲ ಸಾಕಾಣಿಕೆ ಎರೆಹುಳೂ ಗೊಬ್ಬರ ಹೈನುಗಾರಿಕೆ ಮುಂತಾದ ಕೃಷಿ ಪೂರಕ ಚಟುವಟಿಕೆಗಳ ಆಯೋಜನೆ ಮುಖಾಂತರ ರೈತರಲ್ಲಿ ಆತ್ಮ ಸ್ತೈರ್ಯ ತುಂಬುವುದುಜೆ ಬಿ ಡಿಸೋಜಕೃಷಿ ಇಲಾಖೆ
2ಜಾನುವಾರುಗಳಿಗೆ ಮತ್ತು ಇತರ ಜೀವಸಂಕುಲಗಳಿಗೆ ಕುಡಿಯವ ನೀರಿನ ತೊಟ್ಟಿಗಳ ನಿರ್ಮಾಣಅನೂಪ್ ಕುಮಾರ್ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
2ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಿರ್ಮಾಣಬಾಳೂರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ