GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಆರ ರಿಂದ ಹದಿನಾಲ್ಕನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು ಮತ್ತು ಅವರಿಗೆ ಸರಿಯಾದ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳುವುದು ಮತ್ತು ಕ್ರಮವಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಗಳಲ್ಲಿ ಸಂಕ್ರಾಮಿಕ ರೋಗಗಳು ಮತ್ತು ಅರೋಗ್ಯಕ್ಕೆ ಸಂಬಂದಿಸಿದಂತೆ ವಿಷಯಗಳನ್ನು ನೋಡಿಕೊಳ್ಳುವುದು ಮತ್ತು ಸುಚಿತ್ವವನ್ನು ಕಾಪಾಡುವಂತೆ ನೋಡಿ ಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ತಾಜ್ಜುದ್ದೀನ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮೂರು ತಿಂಗಳಿಗೊಮ್ಮೆ ತೋಟಗಾರಿಕೆ/ ವ್ಯವಸಾಯ ಇಲಾಖೆ/ ರೇಷ್ಮೆ ಇಲಾಖೆ/ ಮೀನುಗಾರಿಕೆ ಇಲಾಖೆ ಅಭಿವೃದ್ಧಿ ಅಧಿಕಾರಿಗಳನ್ನು ಪಂಚಾಯಿತಿಗೆ ಆಹ್ವಾನಿಸಿ ರೈತ ಕುಟುಂಬಗಳಿಗೆ ತಿಳುವಳಿಕೆ ಕೊಡಿಸುವುದು.ರಮೇಶ ಬಿನ್ ಗೋಪಾಲಪೂಜಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ