GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಬೆಟ್ಟಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅರರಿಂದ ಹದಿನಾಲ್ಕು ವಯಸ್ಸಿನ ಎಲ್ಲಾಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಬೆಟ್ಟಗೆರೆ ಗ್ರಾಮ ಗ್ರಾಮ ಪಂಚಾಯಿತಿ ವ್ಯಾಪ್ತಯಲ್ಲಿ ಬರುವ ಬಾಲ ಕಾರ್ಮಿಕರನ್ನುಗುರುತಿಸಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಬೆಟ್ಟಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಚಿತ್ವ ದಿನಾಚರಣೆಯನ್ನು ಅಯೋಜಿಸಿ ಸಮುದಾಯದಲ್ಲಿ ಶುಚಿತ್ವದ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಘನ ದ್ರವ ತ್ಯಾಜ ವಿಲೇವಾರಿ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ