GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಆರರಿಂದ ಹದಿನಾಲ್ಕನೇ ವಯಸ್ಸಿನ ಎಲ್ಲಾ ಮಕ್ಕಳುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ಆಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಶಿಕ್ಷಣ ಇಲಾಖೆ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಗುರುತಿಸಿ ಸಂಭಂಧಪಟ್ಟ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ತಿಳಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಜೀತದಾಳುಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಗುರುತಿಸಿ ಸಂಭಂಧಪಟ್ಟ ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮವಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಮಾನ್ಯ ಸಭೆಗಳಲ್ಲಿ ಸದಸ್ಯರ ಜೊತೆಗೂಡಿ ಆರೋಗ್ಯ ಶಿಕ್ಷಣ ಮಹಿಳೆ ಮತ್ತು ಮಕ್ಕಳ ಅಭಿವ್ರದ್ದಿ ಕಾರ್ಯಕ್ರಮಗಳನ್ನು ಚರ್ಚಿಸಿ ಸಮಸ್ಯೆಗಳಿದ್ದಲ್ಲಿ ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿಇರುವ ಎಲ್ಲಾ ಮಕ್ಕಳಿಗೆ ಸೂಕ್ತ ಸೌಲಭ್ಯಗಳು ದೊರೆಯುವುದುಶಿಕ್ಷಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಗರ್ಭಿಣಿಯರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮಸಭೆಗಳಲ್ಲಿ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ವಿವಿಧ ಇಲಾಖೆಗಳ ಜೊತೆಗೂಡಿ ಜನಸಾಮಾನ್ಯರಿಗೆ ತಿಳಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗರ್ಭಿಣಿ ಬಾಣಂತಿಯರಿಗೆ ಅಕ್ಕಿ ಗೋಧಿ ಕಡಲೆಕಾಳು ನೀಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಗರ್ಭೀಣಿಯರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಗುರುತಿಸಿ ಅಂತಹ ಮಕ್ಕಳಿಗೆ ಅಂಗನವಾಡಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ನೀಡುವಂತೆ ಮಾಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುತಾಯಿಮರಣ ಮತ್ತು ಶಿಶುಮರಣಗಳು ನಡೆದಂತಹ ಕುಟುಂಬಗಳ ವಿವರಗಳನ್ನು ಅಧಿಕಾರಿಗಳ ಗಮನಕ್ಕೆ ತರುವುದು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಚುಚ್ಚುಮದ್ದು ನೀಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುದಿನಂಪ್ರತಿ ಶಾಲೆಗೆ ಹಾಜರಾಗುವ ಪ್ರತಿಯೊಂದು ಮಕ್ಕಳಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಫಲಾನುಭವಿಗಳನ್ನು ಸಾರ್ವಜನಿಕರಸಹಭಾಗಿತ್ವದಲ್ಲಿ ಗ್ರಾಮ ಪಂಚಾಯಿತಿ ಜೊತೆಗೂಡಿ ಕಂದಾಯ ಇಲಾಖೆಯು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಆಯ್ಕೆ ಮಾಡುವುದುಕಂದಾಯ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅರ್ಹ ಪಡಿತರ ಚೀಟಿದಾರರಿಗೆ ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯ ವಿತರಣೆಯಾಗುವಂತೆ ನೋಡಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿಯು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಮತ್ತು SDMC ಜೊತೆಗೂಡಿ ಶುಚಿತ್ವ ದಿನಾಚಾರಣೆಯನ್ನು ಆಯೋಜಿಸಿ ಮಕ್ಕಳಲ್ಲಿ ಮತ್ತು ಸಮುದಾಯದಲ್ಲಿ ಶುಚಿತ್ವದ ಅರಿವನ್ನು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಗಳಲ್ಲಿ ಕಂಡುಬರುವ ಸಾಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂದಿಸಿದ ಸಮಸ್ಯೆಗಳನ್ನು ಗ್ರಾಪಂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಶಾಲೆ ಮತ್ತು ಅಂಗನವಾಡಿ ಜೊತೆಗೂಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ತಿಳಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಿರುವ ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತ ಆಗಿರುವ ಸ್ಥಳದ ಬಗ್ಗೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯಿತಿಕಂದಾಯ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುನೊಂದ ವ್ಯಕ್ತಿಗಳಿಗೆ ಸಹಾಯಹಸ್ತ ನೀಡುವುದು ಸಾರ್ವಜನಿಕರ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜೊತೆಗೂಡಿ ಕಂದಾಯ ಇಲಾಖೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲಾ ಮಕ್ಕಳಗೆ ಬಿಸಿಯೂಟಕ್ಕಾಗಿ ತಟ್ಟೆಗಳ ವಿತರಣೆಅಂಗನವಾಡಿ ಶಾಲೆ ಮರಸಣಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲಾ ಮಕ್ಕಳಗೆ ಬಿಸಿಯೂಟಕ್ಕಾಗಿ ತಟ್ಟೆಗಳ ವಿತರಣೆಅಂಗನವಾಡಿ ಶಾಲೆ ಮರಸಣಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುದ್ದ ಕುಡಿಯುವ ನೀರು ಘಟಕಗಳ ನಿರ್ಮಾಣ +ಸ್ಮಾರ್ಟ್ ಕಾರ್ಡ ಗಳು ಮರಸಣಿಗೆ ಸ ಕಿ ಪ್ರಾಥಮಿಕ ಶಾಲೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ