GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಬಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಶಾಲೆಗಳಿಗೆ ಬೇಟಿ ನೀಡಿದ್ದು ಶಾಲೆಗೆ ದಾಖಲಾಗದೆ ಇರುವ ಯಾವುದೇ ಮಕ್ಕಳು ಕಂಡು ಬಂದಿರುವುದಿಲ್ಲಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಬಾಲಕಾರ್ಮಿಕರ ಇರುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುವಿವಿಧ ಯೋಜನೆಗಳಯಡಿ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ದೊರೆಯುವಂತೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಸೂಕ್ತ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಸೂಕ್ತ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗಡಿಗಳಲ್ಲಿ ಆಹಾರಧಾನ್ಯ ವಿತರಣೆಯಾಗುವಂತೆ ನೋಡಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಹೋಟಲ್ ಮತ್ತು ಅಂಗಡಿ ಮಾಲಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಶಾಲ ಮಕ್ಕಳಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಮಾರುಕಟ್ಟೆ ಪ್ರಾಂಗಣಗಳ ನಿರ್ಮಾಣ ಸಾರ್ವಜನಿಕರಿಗೆತೋಟಗಾರಿಕೆ-ರೇಷ್ಮೆ ಇಲಾಖೆ
1ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿ ದಾನಿಗಳಿಂದ ವೇತನ ನೀಡುವುದುಆತಿಥಿ ಶೀಕ್ಷಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿಗಳಿಗೆ ಎಲ್‍ಇಡಿ ಸೋಲಾರ್ ದೀಪಗಳನ್ನು ಅಳವಡಿಸುವುದಕ್ಕೆ ದಾನಿಗಳಿಂದ ನೆರವು ಪಡೆಯುವುದು.ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಿರ್ಮಾಣಸಂಘ ಮತ್ತು ಸಂಸ್ಥೆಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಿರ್ಮಾಣಸಂಘ ಮತ್ತು ಸಂಸ್ಥೆಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಸ್ತೆ ಬದಿ ಸ್ವಚ್ಛತೆ, ಗಿಡ-ಗಂಟಿಗಳನ್ನು ಕಡಿಯುವುದು.ಸಂಘ ಮತ್ತು ಸಂಸ್ಥೆಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ರಸ್ತೆ ಬದಿ ಸ್ವಚ್ಛತೆ, ಗಿಡ-ಗಂಟಿಗಳನ್ನು ಕಡಿಯುವುದು.ಸಂಘ ಮತ್ತು ಸಂಸ್ಥೆಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ