GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಒಂದು ವರ್ಷಕ್ಕೊಮ್ಮೆ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯ ಶಿಕ್ಷಕರುಗಳು ಆಂದೋಲನ ಮಾಡುತ್ತಾರೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಲ್ಲಾ ಶಾಲೆಗಳಲ್ಲಿ ಎಸ್,ಡಿ,ಎಮ್,ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಪೋಷಕರುಗಳು ಸೇರಿ ಶಾಲೆಗೆ ದಾಖಲು ಮಾಡಲು ಪ್ರತಿ ತಿಂಗಳು ಸಭೆ ಕರೆಯುತ್ತಾರೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಲ್ಲಾ ಶಾಲೆಗಳಲ್ಲಿ ಎಸ್,ಡಿ,ಎಮ್,ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಪೋಷಕರುಗಳು ಸೇರಿ ಶಾಲೆಗೆ ದಾಖಲು ಮಾಡಲು ಪ್ರತಿ ತಿಂಗಳು ಸಭೆ ಕರೆಯುತ್ತಾರೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಒಂದು ವರ್ಷಕ್ಕೊಮ್ಮೆ ಬಾಲಕಾರ್ಮಿಕರನ್ನು ಗುರುತಿಸಿ ಸಂಬಂದ ಪಟ್ಟ ಇಲಾಖೆ ತಲುಪಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಒಂದು ವರ್ಷಕ್ಕೊಮ್ಮೆ ಜೀತದಾಳುಗಳನ್ನು ಗುರುತಿಸಿ ಸಂಬಂದ ಪಟ್ಟ ಇಲಾಖೆ ತಲುಪಿಸುವುದುಕೃಷಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮಪಂಚಾಯಿತಿಗಳಲ್ಲಿ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಬಗ್ಗೆ ಚರ್ಚಿಸಲಾಗುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೆಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ಸೌಲಭ್ಯ ದೊರೆಯುವಂತೆ ತನಿಖೆ ಮಾಡುತ್ತಾರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೆಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ಗರ್ಭಿಣಿಯರಿಗೆ ಸುಕ್ತ ಸೌಲಭ್ಯ ದೊರೆಯುವಂತೆ ತನಿಖೆ ಮಾಡುತ್ತಾರೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಹೋಗಿವಿವಿಧ ಯೋಜನೆಗಳ ವಯುಕ್ತಿಕ ಫಲಾನುಭವಿಗಳನ್ನುಗುರುತಿಸುತ್ತಾರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಅಂಗನವಾಡಿ ಕೆಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ರಕ್ತಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸುಕ್ತ ಸೌಲಭ್ಯ ದೊರೆಯುವಂತೆ ತನಿಖೆ ಮಾಡುತ್ತಾರೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಆಸ್ಪತ್ರೆಗೆ ಹೋಗಿ ಸಾಂಸ್ಥಿಕ ಹೆರಿಗೆಗಳು ಆಗುವಂತೆ ತಿಳಿಸುತ್ತಾರೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅಂಗನವಾಡಿ ಮತ್ತು ಆರೋಗ್ಯ ಇಲಾಖೆಗೆ ಹೋಗಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂತ್ತ ಸೌಲಭ್ಯ ದೊರೆಯುವಂತೆ ತಿಳಿಸುತ್ತಾರೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಆಸ್ಪತ್ರೆಗೆ ಹೋಗಿ ತಾಯಿ ಮರಣ ಮತ್ತು ಶಿಶು ಮರಣ ಆಗದಂತೆ ತಿಳಿಸುತ್ತಾರೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಾಲೆಗಳಿಗೆ ಹೋಗಿ ಮಕ್ಕಳ ಆರೋಗ್ಯದ ಬಗ್ಗೆ ತಿಳಿಸುತ್ತಾರೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಾಲೆ ಮತ್ತ ಅಂಗನವಾಡಿಗಳ್ಲ್ಲಿ ಮದ್ಯಾಹ್ನದ ಬಿಸಿ ಊಟ ಮತ್ತು ಪೌಷ್ಠಿಕ ಆಹಾರ ವಿತರಣೆಯ ಬಗ್ಗೆ ಹೋಗಿ ಸೂಕ್ತ ಸೌಲಭ್ಯ ದೊರೆಯುವಂತೆ ತಿಳಿಸುತ್ತಾರೆಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸಾಮಾಜಿಕ ಭದ್ರತಾ ಯೋಜನೆಯ ಬಗ್ಗೆ ಸಂಬಂದಿಸಿದ ಇಲಾಖೆಗೆ ತಿಳಿಸುತ್ತಾರೆಸಮಾಜ ಕಲ್ಯಾಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಿಕ್ಷಣ ಕ್ರೀಡೆಯ ಬಗ್ಗೆ ಗುರುತಿಸಿ ಸೂಕ್ತ ಮಾಹಿತಿ ಸಂಬಂದಿಸಿದ ಇಲಾಖೆಗೆ ತಿಳಿಸುತ್ತಾರೆಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಶಾಲೆಗಳಲ್ಲಿ ಹೋಗಿ ಕ್ರೀಡೆ ಮತ್ತು ಚಟುವಟಿಕೆಗಳಲ್ಲಿ ಗೆದ್ದಿರುವ ಕ್ರೀಡಾಪಟುಚಟುವಟಿಕೆಗಳಿಗೆ ಬಹುಮಾನ ವಿತರಿಸಲು ತಿಳಿಸುತ್ತಾರೆಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಗ್ರಾಮಗಳಲ್ಲಿರುವ ಪಡಿತರ ಅಂಗಡಿಗಳಿಗೆ ಹೋಗಿ ಸರಿಯಾಗಿ ಆಹಾರ ವಿತರಣೆ ಮಾಡಲು ತಿಳಿಸುತ್ತಾರೆಕಂದಾಯ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸಾಮಾಜಿಕ ಆರ್ಥಿಕ ಚಟುವಟಿಗಳೆ ದಾಖಲಿಸುವುದು ಮತ್ತು ಸಂರಕ್ಷರಣೆ ಮಾಡಲು ತಿಳಿಸುತ್ತಾರೆಸಮಾಜ ಕಲ್ಯಾಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶುಚಿತ್ವ ದಿನಾಚರಣೆ ಗ್ರಾಮಪಂಚಾಯಿತಿಗಳಲ್ಲಿ ಆಚರಿಸುತ್ತಾರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿರ್ಗತಿಕರನ್ನು ಗುರುತಿಸಿ ಅವರಿಗೆ ರಕ್ಷಣೆಯ ಕ್ರಮ ವಹಿಸುತ್ತಾರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಗ್ರಾಮಗಳಲ್ಲಿ ಸಾಂಕ್ರಮಿಕ ಮತ್ತು ಇತರೆ ರೋಗಗಳು ಹರಡದಂತೆ ಸಂಬಂದಿಸಿದ ಇಲಾಖೆಗೆ ತಿಳಿಸುತ್ತಾರೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಬರ ಪ್ರವಾಹ ಮತ್ತು ನೈಸರ್ಗಿಕ ಅನಾಹುತಗಳನ್ನು ತಡೆಗಟ್ಟಲು ಸಂಬಂದಿಸಿದ ಇಲಾಖೆಗೆಸೂಕ್ತ ಕ್ರಮ ವಹಿಸಲು ತಿಳಿಸುತ್ತಾರೆಕಂದಾಯ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಬರ ಮಹಿಳೇಯರ ಮೇಲಿನ ದೌರ್ಜನ್ಯ ಮತ್ತು ವರದಕ್ಕಿಣೆ ಪಿಡುಗು ಹಾಗೂ ರೈತರ ಆತ್ಮಹತ್ಯೆಯ ತಡೆಗಟ್ಟಲು ಸಂಬಂದಿಸಿದ ಇಲಾಖೆಗೆಸೂಕ್ತ ಕ್ರಮ ವಹಿಸಲು ತಿಳಿಸುತ್ತಾರೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿ ಗ್ರಾಮಗಳಲ್ಲಿ ಜಾತ್ರೆ ಹಬ್ಬ ಮತ್ತು ಇತರೆ ಚಟುವಟಿಕೆ ಸರಿಯಾದ ರೀತಿಯಲ್ಲಿ ನಡೆಸವಂತೆ ಅರಿವು ಮಾಡಿಸುತ್ತಾರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ