GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಕ್ಕಳುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಸಾಮಾಜಿಕ ಭದ್ರತಾ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳುಕಂದಾಯ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಚೀಟಿದಾರರುಕಂದಾಯ