GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ಹೋಗುವಂತೆ ಶಿಕ್ಷಕರುಗಳು ವಿದ್ಯಾರ್ಥಿಗಳೋಂದಿಗೆ ಆಂದೋಲನ ಮಾಡುತ್ತಾರೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುದಾಖಲಾಗದೆ ಇರುವ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಸೇರುವಂತೆ ಪ್ರೇರೇಪಿಸುವ ಕಾರ್ಯವನ್ನು ಶಿಕ್ಷಕರು ಮಾಡುತ್ತಾರೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸಾಮಾನ್ಯ ಸಭೆಯಲ್ಲಿ ಪಂ.ಅ.ಅಧಿಕಾರಿಗಳು ಮತ್ತು ಅಧ್ಯಕ್ಷರು ಹಾಗೂ ಸದಸ್ಯರು ಆರೋಗ್ಯ,ಶಿಕ್ಷಣ,ಮಹಿಳೆ ಮತ್ತು ಮಕ್ಕಳ ಅಬಿವೃದ್ದಿ ಗಳನ್ನು ಚರ್ಚಿಸಿ ಸೂಕ್ತ ಕ್ರಮ ವಹಿಸಲಾಗುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ಸರಿಯಾದ ರೀತಿಯಲ್ಲಿ ವಿತರಿಸುವಂತೆ ಕ್ರಮ ವಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ವ್ಯಾಪ್ತಯಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಗಳ ತಡೆಗೆ ಸೂಕ್ತ ಕ್ರಮ ವಹಿಸಲು ಸಾಮಾನ್ಯ ಸಭೆಯಲ್ಲಿ ಚರ್ಚಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಬಿವೃದ್ದಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ