GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ಹೋಗುವಂತೆ ಶಿಕ್ಷಕರುಗಳು ವಿದ್ಯಾರ್ಥಿಗಳೋಂದಿಗೆ ಆಂದೋಲನ ಮಾಡುತ್ತಾರೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುದಾಖಲಾಗದೆ ಇರುವ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಸೇರುವಂತೆ ಪ್ರೇರೇಪಿಸುವ ಕಾರ್ಯವನ್ನು ಶಿಕ್ಷಕರು ಮಾಡುತ್ತಾರೆಶಿಕ್ಷಣ ಇಲಾಖೆ
5ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳೊಂದಿಗೆ ಜೀತದಾಳುಗಳನ್ನು ಗುರುತಿಸಿ ಸಂಬಂದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಕಂದಾಯ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸಾಮಾನ್ಯ ಸಭೆಯಲ್ಲಿ ಪಂ.ಅ.ಅಧಿಕಾರಿಗಳು ಮತ್ತು ಅಧ್ಯಕ್ಷರು ಹಾಗೂ ಸದಸ್ಯರು ಆರೋಗ್ಯ,ಶಿಕ್ಷಣ,ಮಹಿಳೆ ಮತ್ತು ಮಕ್ಕಳ ಅಬಿವೃದ್ದಿ ಗಳನ್ನು ಚರ್ಚಿಸಿ ಸೂಕ್ತ ಕ್ರಮ ವಹಿಸಲಾಗುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸರಿಯಾದ ರೀತಿಯಲ್ಲಿ ಸೌಲಭ್ಯ ದೊರೆಯುವಂತೆ ಕ್ರಮ ವಹಿಸುವುದುಶಿಕ್ಷಣ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಸವಲತ್ತುಗಳನ್ನು ನೀಡಲು ಕ್ರಮ ವಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಪಂಚಾಯಿತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿನ ರಕ್ತಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಬ್ಯ ದೊರೆಯುವಂತೆ ನೋಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಪೌಷ್ಟಿಕತೆಯುಳ್ಳ ಮಕ್ಕಳಿಗೆ ಸೂಕ್ತ ಸೌಲಭ್ಯ ದೊರೆಯುವಂತೆ ಕ್ರಮ ವಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಪಂಚಾಯಿತಿ ವ್ಯಾಪ್ತಯಲ್ಲಿನ ಎಲ್ಲಾ ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸಲು ಕ್ರಮ ವಹಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
6ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾ.ಪಂ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮದ್ಯಾಹ್ನದ ಬಿಸಿಯೂಟದ ವಿತರಣೆಯನ್ನು ಪರಿಶೀಲನೆ ಮತ್ತು ಮೇಲ್ವಿಚಾರಣೆ ಮಾಡುವುದುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಗುರುತಿಸಿ ಆಯ್ಕೆ ಮಾಡವಂತೆ ಕ್ರಮ ವಹಿಸುವುದುಕಂದಾಯ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಂಚಾಯಿತಿನ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮದಲ್ಲಿನ ಆಸಕ್ತ ವ್ಯಕ್ತಿಗಳನ್ನು ಗುರುತಿಸಿ ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳ್ಲಲಿ ತೊಡಗಿಸುವಂತೆ ನೋಡಿಕೊಂಡು ಪ್ರೋತ್ಸಾಹಿಸುವುದುಶಿಕ್ಷಣ ಇಲಾಖೆ
3ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ಸರಿಯಾದ ರೀತಿಯಲ್ಲಿ ವಿತರಿಸುವಂತೆ ಕ್ರಮ ವಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಗ್ರಾಮದಲ್ಲಿನ ಬರ ಪ್ರವಾಹ ಹಾಗೂ ಇತರೆ ನೈಸರ್ಗಿಕ ವಿಕೋಪಕ್ಕೆ ಒಳಗಾಗಿರುವರಿಗೆ ಸೌಲಭ್ಯ ದೊರೆಯುವಂತೆ ಕ್ರಮ ವಹಿಸುವುದುಕಂದಾಯ
6ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ವ್ಯಾಪ್ತಯಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಗಳ ತಡೆಗೆ ಸೂಕ್ತ ಕ್ರಮ ವಹಿಸಲು ಸಾಮಾನ್ಯ ಸಭೆಯಲ್ಲಿ ಚರ್ಚಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಬಿವೃದ್ದಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ