Ward Number | Description | Beneficiary Details | Department |
1 | 6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು | ಒಂದು ವರ್ಷಕ್ಕೊಮ್ಮೆ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯ ಶಿಕ್ಷಕರುಗಳು ಆಂದೋಲನ ಮಾಡುತ್ತಾರೆ | ಶಿಕ್ಷಣ ಇಲಾಖೆ |
1 | ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದು | ಎಲ್ಲಾ ಶಾಲೆಗಳಲ್ಲಿ ಎಸ್,ಡಿ,ಎಮ್,ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಪೋಷಕರುಗಳು ಸೇರಿ ಶಾಲೆಗೆ ದಾಖಲು ಮಾಡಲು ಪ್ರತಿ ತಿಂಗಳು ಸಭೆ ಕರೆಯುತ್ತಾರೆ | ಶಿಕ್ಷಣ ಇಲಾಖೆ |
1 | ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು | ಒಂದು ವರ್ಷಕ್ಕೊಮ್ಮೆ ಬಾಲಕಾರ್ಮಿಕರನ್ನು ಗುರುತಿಸಿ ಸಂಬಂದ ಪಟ್ಟ ಇಲಾಖೆ ತಲುಪಿಸುವುದು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
1 | ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದು | ಗ್ರಾಮಪಂಚಾಯಿತಿಗಳಲ್ಲಿ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಬಗ್ಗೆ ಚರ್ಚಿಸಲಾಗುವುದು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು | ಅಂಗನವಾಡಿ ಕೆಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ಸೌಲಭ್ಯ ದೊರೆಯುವಂತೆ ತನಿಖೆ ಮಾಡುತ್ತಾರೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು | ಅಂಗನವಾಡಿ ಕೆಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ಗರ್ಭಿಣಿಯರಿಗೆ ಸುಕ್ತ ಸೌಲಭ್ಯ ದೊರೆಯುವಂತೆ ತನಿಖೆ ಮಾಡುತ್ತಾರೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
1 | ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದು | ಅಂಗನವಾಡಿ ಕೆಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ರಕ್ತಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸುಕ್ತ ಸೌಲಭ್ಯ ದೊರೆಯುವಂತೆ ತನಿಖೆ ಮಾಡುತ್ತಾರೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |