GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಒಂದು ವರ್ಷಕ್ಕೊಮ್ಮೆ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯ ಶಿಕ್ಷಕರುಗಳು ಅಂದೋಲನ ಮಾಡುತ್ತಾರೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಲ್ಲಾ ಶಾಲೆಗಳಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಪೋಷಕರು ಗ್ರಾಮಸ್ತರು ಸೇರಿ ಶಾಲೆಗೆ ದಾಖಲು ಮಾಡಲು ಪ್ರತಿ ತಿಂಗಳು ಸಭೆ ಕರೆಯುತ್ತಾರೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಒಂದು ವರ್ಷಕ್ಕೊಮ್ಮೆ ಬಾಲ ಕಾರ್ಮೀಕರನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆ ತಲುಪಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯಿತಿಗಳಲ್ಲಿ ಸಾಮಾನ್ಯ ಸಭೆ ಅರೋಗ್ಯ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಬಗ್ಗೆ ಚರ್ಚಿಸಲಾಗುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೇಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ಸೌಲಭ್ಯ ದೊರೆಯುವಂತೆ ತನಿಖೆ ಮಾಡುತ್ತಾರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೇಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ತನಿಖೆ ಮಾಡುತ್ತಾರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಅಂಗನವಾಡಿ ಕೇಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ರಕ್ತ ಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯ ದೊರೆಯುವಂತೆ ತನಿಖೆ ಮಾಡುತ್ತಾರೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ