Ward Number | Description | Beneficiary Details | Department |
1 | 6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು | ಪೋಷಕರು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದು | ವಿದ್ಯಾರ್ಥಿಗಳು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದು | ಪೋಷಕರು & ವಿದ್ಯಾರ್ಥಿಗಳು | ಶಿಕ್ಷಣ ಇಲಾಖೆ |
1 | ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು | ಗ್ರಾಮಸ್ಥರು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |