Ward Number | Description | Beneficiary Details | Department |
1 | 6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು | ಕೆನ್ನೆಡಲು ಗ್ರಾಮದ ಮಕ್ಕಳಲ್ಲಿ | ಶಿಕ್ಷಣ ಇಲಾಖೆ |
1 | ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದು | ಶಾಲೆ ಬಿಟ್ಟಿರುವ ಮಕ್ಕಳನ್ನು | ಶಿಕ್ಷಣ ಇಲಾಖೆ |
1 | ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು | ಎಲ್ಲಾ ಮಕ್ಕಳಿಗು ಆಹಾರ ದಾನ್ಯ ಸಿಗುವಂತೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
1 | ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು | ಗ್ರಾಮದ ಗರ್ಭಿಣಿಯರಿಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
1 | ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು | ಶಾಲೆಯಲ್ಲಿ ಮಕ್ಕಳಿಗೆ ತಪಾಸಣೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ |
1 | ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು | ಶಾಲೆಗಳಲ್ಲಿ ಕ್ರಿಡೆ ಮತ್ತು ಚಟುವಟಿಗಳನ್ನು | ಶಿಕ್ಷಣ ಇಲಾಖೆ |
1 | ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು | ಇಂಗಳದಾಳ್ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ | ಕಲೆ ಮತ್ತು ಸಾಂಸ್ಕೃತಿಕ ಇಲಾಖೆ |
1 | ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು | ಕುಂಚಿಗನಾ್ ಗ್ರಾಮಸ್ಥರು | ಕಲೆ ಮತ್ತು ಸಾಂಸ್ಕೃತಿಕ ಇಲಾಖೆ |