Ward Number | Description | Beneficiary Details | Department |
1 | ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದು | ninti otoeso | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು | ಜಾನುಕೊಂಡ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಗ್ರಾಮದ ಫಲಾನುವಿಗಳಿಗೆ ಸಹಾಯಧನ ಮಾಡುವುದು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |