GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಂಜುನಾಥಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಅರುಣ್ ಕುಮಾರ್ ಬಿನ್ ಚಂದ್ರಪ್ಪಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯ್ತಿಯ ಸಾಮಾನ್ಯ ಸಭೆಯಲ್ಲಿ ಚರ್ಚೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿಗಳಿಗೆ ಬೇಟಿಕೊಟ್ಟು ಕಾರ್ಯಕರ್ತರಲ್ಲಿ ಚರ್ಚೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಸುಶೀಲಮ್ಮPRED
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಅಂಗಡಿಗೆ ಬೇಟಿಕೊಟ್ಟು ಸರಿಯಾಗಿ ಪಡಿತರ ವಿತರಿಸಲು ಸೂಚಿಸಲಾಯಿತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಶುಚಿತ್ವದ ಬಗ್ಗೆ ಜನರಲ್ಲಿ ಜಾಥ ಮೂಲಕ ಅರಿವು ಮೂಡಿಸಲಾಯಿತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮದಲ್ಲಿ ನಡೆದ ಹಬ್ಬದಲ್ಲಿ ಗ್ರಾಮ ಪಂಚಾಯ್ತಿ ವತಿಯಿಂದ ಗ್ರಾಮ ನೈರ್ಮಲ್ಯ ಕೈಗೊಳ್ಳಲಾಯಿತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ