GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಯತಿರಾಜ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಪಿ ಡಿ ಓಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಪಿ ಡಿ ಓಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಿ ಡಿ ಓಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಪಿ ಡಿ ಓಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಯತಿರಾಜ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ