GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುGram Panchayath MEMBERSಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುGram Panchayath MEMBERSಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುGram Panchayath MEMBERSಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು SURESH HTಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು Gram Panchayath Memberಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಸರ್ಕಾರಿ ಶಾಲೆಯಿಂದ ಗೌಡ್ರ ಗೌರಮ್ಮನ ಜಮೀನಿನವರೆಗೆ ತಡೆಗೋಡೆ ನಿರ್ಮಾಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಚಿತ್ರಪ್ಪರ ಸಿದ್ದಪ್ಪನ ಹಿತ್ತಲಿನಿಂದ ಮುಖ್ಯ ರಸ್ತೆ ಸೇತುವೆವರೆಗೆ ತಡೆಗೋಡೆ ನಿರ್ಮಾಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ