GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುdjgjdgdhgjಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುತಿಪ್ಪೇಸ್ವಾಮಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಮೋನಿಕಕುಟುಂಬ ಕಲ್ಯಾಣ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಸಿದ್ದೇಶಕಂದಾಯ
7ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ರಾಕೇಶಕಂದಾಯ
6ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ನಜೀಸಾಬ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ