GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲಾ ಮಕ್ಕಳ ಮೇಲುಸ್ತುವಾರಿಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಮುಖ್ಯಸ್ಥರುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮೆಲುಸ್ತುವರಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಮಂಜುನಾಥ ವಸತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಹನುಮಂತರಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ರವಿ ರವರಿಗೆ ವಸತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ