GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು0ಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
5 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಆಶಾ ಕಾರ್ಯಕರ್ತರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
6ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಆಶಾ ಕಾರ್ಯಕರ್ತರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು 0ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಪಂ ಕಛೇರಿಯಿಂದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಪಂ ಸದಸ್ಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
7ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾ.ಪಂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ