GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಹನುಮಕ್ಕ ಸೂರಗೊಂಡನಹಳ್ಳಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಹನುಮಂತರಾಯಪ್ಪಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಪ್ರಕಾಶಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ತಿಮ್ಮಣ್ಣPRED
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಾರ್ವತಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
7ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಓಬಳೇಶಸಮಾಜ ಕಲ್ಯಾಣ ಇಲಾಖೆ