GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸಂಬಂದ ಪಟ್ಟ ತಂದೆ ತಾಯಿಯವರಿಗೆ ಗಮನಕ್ಕೆ ತರುವುದುಶಿಕ್ಷಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಸಂಘಗಳ ಮುಖಾಂತರ ಜಾಗೃತಿ ಮೂಡಿಸುವುದು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಸಂಬಂದ ಪಟ್ಟ ವರಿಗೆ ಜಾಗೃತಿ ಮೂಡಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಅರ್ಹ ವ್ಯಕ್ತಿಗಳಿಗೆ ಮಾಹಿತಿ ನೀಡುವುದು.ಕಂದಾಯ
4ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಕ್ಕೆ ಮೈಕ್ ನ ಮುಖಾಂತರ ಮತ್ತು ಟಾಂ ಟಾಂ ಮುಖಾಂತರ ಸಭೆಗಳ ಮುಖಾಂತರ ಮಾಹಿತಿ ನೀಡುವುದು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಸಂಬಂದ ಪಟ್ಟ ಫಲಾನುಭವಿಗಳಿಗೆ ಜಾಗೃತಿ ಮೂಡಿಸುವುದು ಸ್ವಸಹಾಯ ಸಂಘಗಳ ಮುಖಾಂತರಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಆಶಾ ಕಾರ್ಯಕರ್ತೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಜೀತದಾಳುಗಳನ್ನು ಗುರುತಿಸುವಿಕೆಜೀತಾದಾಳು ಅಗಿ ಇಟ್ಟುಗೊಂಡು ಕೆಲಸ ಮಾಡಿಸುವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಗೆ ಒಳಪಡಿಸುವುದು ಎಂಬುವುದರ ಎಚ್ಚರಿಗೆ ನೀಡಿ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ