GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲ್ಲಾ ಮಕ್ಕಳನ್ನು ಶಾಲೆಗೆ ದಾಖಲು ಮಾಡಲು ಅರ್ಧಿಕ ಮತ್ತು ಸಾಮಾಜಿಕವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಕ್ಷಣದಿಂದ ಸಿಗುವ ಸೌಲಭ್ಯಗಳ ಬಗ್ಗೆ ಪ್ರಚಾರ ಮಾಡಿ ಎಲ್ಲಾ ಮಕ್ಕಳನ್ನು ಶಾಲೆಗೆ ದಾಖಲಿಸಲಾಯಿತ್ತು.ಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಲ್ಲಾ ಮಕ್ಕಳನ್ನು ಶಾಲೆಗೆ ದಾಖಲು ಮಾದಲು ಆರ್ಥಿಕ ಮತ್ತು ಸಾಮಾಜಿಕವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಕ್ಷಣದಿಂದ ಸಿಗುವ ಸೌಲಭ್ಯಗಳ ಬಗ್ಗೆ ಪ್ರಚಾರ ಮಾಡಿ ಎಲ್ಲಾ ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಎಲ್ಲಾ ಮಕ್ಕಳನ್ನು ಶಾಲೆಗೆ ದಾಖಲು ಮಾದಲು ಆರ್ಥಿಕ ಮತ್ತು ಸಾಮಾಜಿಕವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಕ್ಷಣದಿಂದ ಸಿಗುವ ಸೌಲಭ್ಯಗಳ ಬಗ್ಗೆ ಪ್ರಚಾರ ಮಾಡಿ ಎಲ್ಲಾ ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಎಲ್ಲಾ ಮಕ್ಕಳನ್ನು ಶಾಲೆಗೆ ದಾಖಲು ಮಾದಲು ಆರ್ಥಿಕ ಮತ್ತು ಸಾಮಾಜಿಕವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಕ್ಷಣದಿಂದ ಸಿಗುವ ಸೌಲಭ್ಯಗಳ ಬಗ್ಗೆ ಪ್ರಚಾರ ಮಾಡಿ ಎಲ್ಲಾ ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯ ಶಿಕ್ಷಣಾ ಅಭಿವೃದ್ದಿ ಮಹಿಳ ಮತ್ತು ಮಕ್ಕಳ ಅಭಿವೃದ್ದಿಯ ಬಗ್ಗೆ ಸಭೆ ನಡೆಸಿ ಸಮಾನ್ಯ ಮಾಹಿತಿಯನ್ನು ನೀಡಿವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯ ಶಿಕ್ಷಣಾ ಅಭಿವೃದ್ದಿ ಮಕ್ಕಳ ಅಭಿವೃದ್ದಿಯ ಬಗ್ಗೆ ಸಭೆ ನಡೆಸಿ ಸಮಾನ್ಯ ಮಾಹಿತಿಯನ್ನು ನೀಡಿವುದುಸಮಾಜ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯ ಶಿಕ್ಷಣಾ ಅಭಿವೃದ್ದಿ ಮಹಿಳ ಮತ್ತು ಮಕ್ಕಳ ಅಭಿವೃದ್ದಿ ಮತ್ತು ದೊರೆಯುವ ಸೌಲಭ್ಯಗಳು ಬಗ್ಗೆ ಸಭೆ ನಡೆಸಿ ಸಮಾನ್ಯ ಮಾಹಿತಿಯನ್ನು ನೀಡಿವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯ ಶಿಕ್ಷಣಾ ಅಭಿವೃದ್ದಿ ಮಹಿಳೆ ಮತ್ತು ಮಕ್ಕಳ ಅಭಿವೃದ್ದಿಯ ಬಗ್ಗೆ ಸಭೆ ನಡೆಸಿ ಸಮಾನ್ಯ ಮಾಹಿತಿಯನ್ನು ನೀಡಿವುದುಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯದ ಅಭಿವೃದ್ದಿ ಮಹಿಳ ಮತ್ತು ಮಕ್ಕಳ ಪೌಸ್ಟಿಕ ಆಹಾರದ ಬಗ್ಗೆ ಜಾಗ್ರುತಿ ಮೂಡಿಸಿ ಸಮಾನ್ಯ ಮಾಹಿತಿಯನ್ನು ನೀಡಿವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯ ಶಿಕ್ಷಣಾ ಅಭಿವೃದ್ದಿ ಮಹಿಳಾ ಮತ್ತು ಮಕ್ಕಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಸಮಾನ್ಯ ಮಾಹಿತಿಯನ್ನು ನೀಡಿವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯಅಭಿವೃದ್ದಿ ಮತ್ತು ಮಕ್ಕಳ ಅಂ ಕೇಂದ್ರಗಳಲ್ಲಿ ಆಹಾರಭಿವೃದ್ದಿಯ ಬಗ್ಗೆ ಸೂಕ್ತ ಕ್ರಮವಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯ ಅಭಿವೃದ್ದಿ ಮಹಿಳ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮತ್ತು ಸೂಕ್ತ ಪರಿಹಾರ ನೀಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯ ಶಿಕ್ಷಣಾ ಅಭಿವೃದ್ದಿ ಮತ್ತು ಮಕ್ಕಳ ಆರೋಗ್ಯ ತಪಾಸಣೆ ಬಗ್ಗೆ ಶಿಕ್ಷಕರಿಗೆ ಜಾಗ್ರುತು ಮೂಡಿಸುವುದುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಯರಬಳ್ಳಿ ಗ್ರಾ ಪಂ ವತಿಯಿಂದ ಆರೋಗ್ಯ ಶಿಕ್ಷಣಾ ಅಭಿವೃದ್ದಿ ಮತ್ತು ಪೌಷ್ಟಕ ಆಹಾರದ ಬಗ್ಗೆ ಶಾಲಾ ಶಿಕ್ಷಕರಲ್ಲಿ ಜಾಗ್ರುತಿ ಮೂಡಿಸುವುದುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಯರಬಳ್ಳಿ ಗ್ರಾ ಪಂ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಯರಬಳ್ಳಿ ಗ್ರಾ ಪಂ ವತಿಯಿಂದ ಗುರುತಿಸಿ ಪ್ರೊತ್ಸಾಹ ನೀಡಲಾಗುವುದುಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಯರಬಳ್ಳಿ ಗ್ರಾಂ ಪಂಚಾಯಿತಿ ವತಿಯಿಂದ ಶಾಲೆಗಳಿಗೆ ಕ್ರೀಡಾ ಮನೋಭಾವದಿಂದ ಪ್ರೋತ್ಸಾಹಿಸುವುದುಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಯರಬಳ್ಳಿ ಗ್ರಾಂ ಪಂಚಾಯಿತಿ ವತಿಯಿಂದ ನ್ಯಾಯಭೆಲೆ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳು ವಿತರಣೆ ಯಾಗುವಂತೆ ನಿಗವಹಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಯರಬಳ್ಳಿ ಗ್ರಾಂ ಪಂಚಾಯಿತಿ ವತಿಯಿಂದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದುಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಯರಬಳ್ಳಿ ಗ್ರಾಂ ಪಂಚಾಯಿತಿ ವತಿಯಿಂದ ಶುಚಿತ್ವ ದಿನಾಚರಣೆಗಳಿಗೆ ಪ್ರೋತ್ಸಾಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಯರಬಳ್ಳಿ ಗ್ರಾಂ ಪಂಚಾಯಿತಿ ವತಿಯಿಂದ ನಿರ್ಗತಿಕರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಯರಬಳ್ಳಿ ಗ್ರಾಂ ಪಂಚಾಯಿತಿ ವತಿಯಿಂದ ರೋಗಿಗಳಿಗೆ ವೈಧ್ಯರಿಂದ ಸಲಹೆ ನೀಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಯರಬಳ್ಳಿ ಗ್ರಾಂ ಪಂಚಾಯಿತಿ ವತಿಯಿಂದ ನೈಸರ್ಗೀಕ ಅನಾಹುತಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ನೀಡುವುದುಸಹಕಾರ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಯರಬಳ್ಳಿ ಗ್ರಾಂ ಪಂಚಾಯಿತಿ ವತಿಯಿಂದ ಮಹಿಳೆ ಮತ್ತು ರೈತರ ಸಮಸ್ಯೆಗಳಿಗೆ ಸೂಕ್ತ ಕ್ರಮ ಮತ್ತು ಪರಿಹಾರ ನೀಡುಲಾಗುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಯರಬಳ್ಳಿ ಗ್ರಾಂ ಪಂಚಾಯಿತಿ ವತಿಯಿಂದ ಗ್ರಾಮದ ಜಾತ್ರೆ ಹಬ್ಬ ಇತರೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲಾಗುವುದುಕಲೆ ಮತ್ತು ಸಾಂಸ್ಕೃತಿಕ ಇಲಾಖೆ