GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಎಲ್ಲಾ ಗರ್ಭಿಣಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುವಿದ್ಯಾರ್ಥಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ