GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಕಡ್ಡಾಯವಾಗಿ ಹಾಜರಾಗುವಂತೆ ನೋಡಿ ಕೊಳ್ಳುವುದುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳ ಗುರುತಿಸಿಶಿಕ್ಷಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಕರಿಯೋಬನಹಳ್ಳಿ ಗ್ರಾಮದ ಜಾತ್ರ ಕಾರ್ಯಕ್ರಮಗಳುಕಂದಾಯ
1ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.kavithaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಹಿರಿಯ ನಾಗರೀಕರನ್ನು ಕುಟುಂಬದಿಂದ ಹೊರ ಹಾಕಿ ಅಸಭ್ಯವಾಗಿ ವರ್ತಿಸುವ ಕುಟುಂಬವನ್ನು ಗುರುತಿಸಿ ಹಿರಿಯರಿಗೆ ನೆರವು ನೀಡಲು ತಿಳುವಳಿಕೆ ನೀಡುವುದು (ಸರ್ಕಾರದ ಆದೇಶವನ್ನು ತಿಳಿಸುವುದು).ramayyaಕುಟುಂಬ ಕಲ್ಯಾಣ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.sakammaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.jinaykumarಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.chitappaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುjayammaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುyalammaಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
2ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುchithannaಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುeಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಟುಂಬದ ಸಾಕು ಪ್ರಾಣಿಗಳ ಗಂಜಲ ಇತರೆಯನ್ನು ಬೀದಿ ಮೋರಿಗೆ ಬಿಡದಂತೆ ಅರಿವು ಮುಡಿಸುವುದುkariyappaತೋಟಗಾರಿಕೆ-ರೇಷ್ಮೆ ಇಲಾಖೆ
2ರೈತ ಕುಟುಂಬಗಳು ವಿಷಜಂತುಗಳಿಂದ ಆಕಸ್ಮಿಕ ಸಾವು ಹೊಂದಿದಲ್ಲಿ ಸಂಬಂಧಿಸಿದ ಇಲಾಖೆಗಳಿಂದ ಪರಿಹಾರ ಹಣ ಪಡೆಯಲು ಸಹಕಾರ ನೀಡುವುದುrajannaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶವ ಸಂಸ್ಕಾರಕ್ಕಾಗಿ ಕಂದಾಯ ಇಲಾಖೆಗಳಿಂದ ಸಿಗುವ ನೆರವನ್ನು ಪಡೆಯಲು ತಿಳಿವಳಿಕೆ ನೀಡುವುದುlಕಂದಾಯ
2ಸ್ಥಳೀಯ ಅಂಚೆ ಕಛೇರಿಯಲ್ಲಿ ಜೀವವಿಮೆ ಮಾಡಿಸಲು ಪ್ರೇರಣೆ ನೀಡುವುದು.gangammaಕುಟುಂಬ ಕಲ್ಯಾಣ
1ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.raguಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಪ್ರತಿಯೊಂದು ಹೊಸ ಕಟ್ಟಡ ನಿರ್ಮಾಣದಲ್ಲಿ ಮಳೆ ನೀರು ಸಂಗ್ರಹ, ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವುದು. ಮತ್ತು ಅದನ್ನು ನಿರಂತರವಾಗಿ ಚಾಲನೆಯಲ್ಲಿರುವಂತೆ ನೋಡಿಕೊಳ್ಳುವುದುdasappaಗ್ರಾಮೀಣ ನೀರು ಸರಬರಾಜು
1ಬರಗಾಲದ ಸ್ಥಿತಿಗಳಲ್ಲಿ ನೀರಿನ ಕೊರತೆಯುಂಟಾದಾಗ ಖಾಸಲಿ ಮೂಲಗಳಿಂದ ಉಚಿತ ನೀರು ಪೂರೈಕೆ ಮಾಡಲು ಪ್ರೇರೇಪಿಸುವುದು. ಮತ್ತು ನೆರವು ನೀಡಿದ ವ್ಯಕ್ತಿಗಳನ್ನು ಗ್ರಾಮಸಭೆಗಳಲ್ಲಿ ಗೌರವಿಸುವುದು.rಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷrammnnaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅಂಗನವಾಡಿಗಳ ಉನ್ನತೀಕರಣkavithaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ನೀಡುವುದುhಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅರಿವು ಮೂಡಿಸುವುಂತಹ ಕಾರ್ಯಕ್ರಮಗಳುmahalingappaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ನಗದು ರಹಿತ ವ್ಯವಹಾರಗಳ ಉತ್ತೇಜನ ರೈತರು ಮಹಿಳೆಯರು ಸೇಋಇದಂತೆ ಗ್ರಾಮೀಣ ವ್ಯಾಪಾರಿಗಳಿಗೆ ತರಬೇತಿ ಕಾರ್ಯಾಗಾಋ ಅಣಕು ಸಂತೆ ಅಣಕು ವ್ಯವಹಾರಗಳನ್ನ ಆಯೋಜಿಸುವುದು ಮತ್ತು ಸರಕಾರದ ಅನುದಾನ ಬಳಸಿ ಎಟಿಮ್ ಸ್ವಾಪಿಂಗ್ ಯಂತ್ರ ವಿತರಣೆyallammaಪರಿಶಿಷ್ಟ ವರ್ಗಗಳ ಕಲ್ಯಾಣ
2ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣrajammaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶುದ್ದ ಕುಡಿಯುವ ನೀರು ಘಟಕಗಳ ನಿರ್ಮಾಣ +ಸ್ಮಾರ್ಟ್ ಕಾರ್ಡ ಗಳು maruthi gannayakanahalliಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸರಕಾರಿ ಆಸ್ತಿಗಳ ಒತ್ತುವರಿ ತಡೆವ ನಿಟ್ಟಿನಲ್ಲಿ ಸೂಕ್ತ ರಕ್ಷಣಾ ಗೋಡೆ ನವೀಕರಣ ಮಾಡುವುದು jayannaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅಂಗನವಾಡಿ ಮಕ್ಕಳಿಗೆ ಸಮವಸ್ತ್ರಗಳ ಪೂರೈಕೆramakismppaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ನರೇಗಾ ಕಾರ್ಮಿಕರಿಗೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಊಟದ ವ್ಯವಸ್ಥೆ ಕಲ್ಪಿಸುವುದುgಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಮುದಾಯ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆkಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ವ್ಯಸನ ಮುಕ್ತ ಗ್ರಾಮ ಘೋಷಣೆ/ ಕೇಂದ್ರ ಸ್ಥಾಪನೆoಕೈಗಾರಿಕಾ ತರಬೇತಿ ಸಂಸ್ಥೆ