GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಅಧ್ಯಾಪಕ ವೃಂದಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಅಧ್ಯಾಪಕ ವೃಂದಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲಾ ಅಧ್ಯಾಪಕ ವೃಂದಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಶಾಲಾ ಅಧ್ಯಾಪಕ ವೃಂದಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯತ್ ಸರ್ವ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಆರೋಗ್ಯ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಪಮಚಾಯತ್ ಮತ್ತು ಆಯಾ ಇಲಾಖೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಆರೋಗ್ಯ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಆರೊಗ್ಯ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಆರೋಗ್ಯ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಆರೋಗ್ಯ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆರೋಗ್ಯ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆರೋಗ್ಯ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಆರೋಗ್ಯ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಆರೋಗ್ಯ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲಾ ಅಧ್ಯಾಪಕ ವ್ರಂದ ಮೇಲ್ವಿಚಾರಣೆ ಗ್ರಾಮ ಪಂಚಾಯತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಶಾಲಾ ಅಧ್ಯಾಪಕ ವೃಂದಶಿಕ್ಷಣ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಆರೋಗ್ಯ ಕಾರ್ಯಕರ್ತೆಯರು ಗ್ರಾಮ ಪಂಚಾಯತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ