GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಸಾರ್ವಜನಿಕರುಸಮಾಜ ಕಲ್ಯಾಣ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ತರುಸಮಾಜ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಸಹಕಾರ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ವಿದ್ಯಾರ್ಥಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಕಳಂಜ ಗ್ರಾಪಂ ವ್ಯಾಪ್ತಿಯ ಶಾಲಾಮಕ್ಕಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಕಳಂಜ ಗ್ರಾಪಂ ವ್ಯಾಪ್ತಿಯ ಶಾಲಾಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಅರ್ಹ ವ್ಯಕ್ತಿಗಳುಕಂದಾಯ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಸಮಾಜ ಕಲ್ಯಾಣ ಇಲಾಖೆ
3ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಯುವ ಮತ್ತು ಕ್ರೀಡೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಅರ್ಹ ವ್ಯಕ್ತಿಗಳುಕಂದಾಯ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಕಳಂಜ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರುಕಲೆ ಮತ್ತು ಸಾಂಸ್ಕೃತಿಕ ಇಲಾಖೆ