GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಕುಟುಂಬಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಶಾಲಾ ಅಧ್ಯಾಪಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಶಿಕ್ಷಣ ಇಲಾಖೆ
4ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಫಲಾನುಭವಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯತು ವ್ಯಾಪ್ತಿಯ ಎಲ್ಲಾ ಪಡಿತರ ಚೀಟಿದಾರರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯತ್ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಪಂಚಾಯತ್ ಸದಸ್ಯರು ಹಾಗೂ ಫಲಾನುಭವಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ