GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಕುಟುಂಬಗಳುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮಸ್ಥರುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತ್ ಸದಸ್ಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಪಂಚಾಯತ್ ಸದಸ್ಯರು ಹಾಗೂ ಫಲಾನುಭವಿಗಳುಸಮಾಜ ಕಲ್ಯಾಣ ಇಲಾಖೆ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ