GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಕೇನ್ಯ ಗ್ರಾಮದ ಎಲ್ಲಾ ಮಹಿಳೆಯರು ಹಾಗೂ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಬಳ್ಪ ಗ್ರಾಮದ ಒಂದನೇ ವಾರ್ಡಿನ ಗ್ರಾಮದ ಎಲ್ಲಾ ಮಹಿಳೆಯರು ಹಾಗೂ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಬಳ್ಪ ಗ್ರಾಮದ ಎರಡನೇ ವಾರ್ಡಿನ ಶಾಲೆಯಾದ ಸಂಪ್ಯಾಡಿ ಶಾಲೆಗೆ ಸಂಬಂಧಿಸಿದ ಎಲ್ಲಾ ಶಾಲೆ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಬಳ್ಪ ಗ್ರಾಮದ ಒಂದನೇ ವಾರ್ಡಿನ ಅಂಗನವಾಡಿಗಳಾದ ಎಣ್ಣೆಮಜಲು ಅಂಗನವಾಡಿ ಮತ್ತು ಬಳ್ಪ ಅಂಗನವಾಡಿ ಕೇಂದ್ರಕ್ಕೆ ಸಂಬಂಧಿಸಿದ ಎಲ್ಲಾ ಶಿಶುಗಳು ಹಾಗೂ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಕೇನ್ಯ ಗ್ರಾಮದ ಅಂಗನವಾಡಿಗಳಾದ ಕೇನ್ಯ ಅಂಗನವಾಡಿ ಮತ್ತು ಪೇರಲಕಟ್ಟೆ ಅಂಗನವಾಡಿ ಕೇಂದ್ರಕ್ಕೆ ಸಂಬಂಧಿಸಿದ ಎಲ್ಲಾ ಶಿಶುಗಳು ಹಾಗೂ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಬಳ್ಪ ಗ್ರಾಮದ ಎರಡನೇ ವಾರ್ಡಿನ ಬೀದಿಗುಡ್ಡೆ ಅಂಗನವಾಡಿ ವ್ಯಾಪ್ತಿಯ ಎಲ್ಲಾ ಗರ್ಭಿಣಿಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಕೇನ್ಯ ಗ್ರಾಮದ ಅಂಗನವಾಡಿಗಳಾದ ಕೇನ್ಯ ಅಂಗನವಾಡಿ ಮತ್ತು ಪೇರಲಕಟ್ಟೆ ಅಂಗನವಾಡಿ ಕೇಂದ್ರಕ್ಕೆ ಸಂಬಂಧಿಸಿದ ಎಲ್ಲಾ ಗರ್ಭಿಣಿಯರು ಹಾಗೂ ಬಾಣಂತಿಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಬಳ್ಪ ಗ್ರಾಮದ ಎರಡನೇ ವಾರ್ಡಿನ ಬೀದಿಗುಡ್ಡೆ ಅಂಗನವಾಡಿ ವ್ಯಾಪ್ತಿಯ ಎಲ್ಲಾ ಅವಶ್ಯವಿರುವ ಗರ್ಭಿಣಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಬಳ್ಪ ಗ್ರಾಮದ ಒಂದನೇ ವಾರ್ಡಿನ ವ್ಯಾಪ್ತಿಯ ಎಲ್ಲಾ ಗರ್ಭಿಣಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಬಳ್ಪ ಗ್ರಾಮದ ಎರಡನೇ ವಾರ್ಡಿನ ಬೀದಿಗುಡ್ಡೆ ಅಂಗನವಾಡಿ ವ್ಯಾಪ್ತಿಯ ಎಲ್ಲಾ ಗರ್ಭಿಣಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಕೇನ್ಯ ಗ್ರಾಮದ ಶಾಲೆಗಳಾದ ಕೇನ್ಯ ಶಾಲೆ ನೇಲ್ಯಡ್ಕ ಶಾಲೆ ಮತ್ತು ಪೇರಲಕಟ್ಟೆ ಶಾಲೆಗಳಿಗೆ ಸಂಬಂಧಿಸಿದ ಎಲ್ಲಾ ಶಾಲೆ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಬಳ್ಪ ಗ್ರಾಮದ ಒಂದನೇ ವಾರ್ಡಿನ ಶಾಲೆಗಳಾದ ಎಣ್ಣೆಮಜಲು ಶಾಲೆ ಮತ್ತು ಬಳ್ಪ ಶಾಲೆಗಳಿಗೆ ಸಂಬಂಧಿಸಿದ ಎಲ್ಲಾ ಶಾಲೆ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಕೇನ್ಯ ಗ್ರಾಮದ ಶಾಲೆಗಳಾದ ಕೇನ್ಯ ಶಾಲೆ ನೇಲ್ಯಡ್ಕ ಶಾಲೆ ಮತ್ತು ಪೇರಲಕಟ್ಟೆ ಶಾಲೆಗಳಿಗೆ ಸಂಬಂಧಿಸಿದ ಕ್ರೀಡಾ ಚಟುವಟಿಕೆಗಳ ಪ್ರತಿಭಾನ್ವಿತ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಬಳ್ಪ ಗ್ರಾಮದ ಎರಡನೇ ವಾರ್ಡಿನ ಶಾಲೆಯಾದ ಸಂಪ್ಯಾಡಿ ಶಾಲೆಗೆ ಸಂಬಂಧಿಸಿದ ಎಲ್ಲಾ ಶಾಲೆ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಬಳ್ಪ ಗ್ರಾಮದ ಎರಡನೇ ವಾರ್ಡಿನ ಪಡಿತರ ಚೀಟಿ ಮೂಲಕ ಪಡಿತರ ಪಡೆಯುತ್ತಿರುವ ಕುಟುಂಬಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಕೇನ್ಯ ಗ್ರಾಮದ ವ್ಯಾಪ್ತಿಯ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಬಳ್ಪ ಗ್ರಾಮದ ಎರಡನೇ ವಾರ್ಡಿನ ಎಲ್ಲಾ ಕುಟುಂಬಗಳು ಹಾಗೂ ನಾಗರಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಬಳ್ಪ ಗ್ರಾಮದ ಒಂದನೇ ವಾರ್ಡಿನ ಗ್ರಾಮದ ಎಲ್ಲಾ ನಾಗರಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಬಳ್ಪ ಗ್ರಾಮದ ಒಂದನೇ ವಾರ್ಡಿನ ಗ್ರಾಮದ ನಿರ್ಗತಿಕರು ಹಾಗೂ ಅನಾಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಬಳ್ಪ ಗ್ರಾಮದ ಒಂದನೇ ವಾರ್ಡಿನ ಗ್ರಾಮದ ಸಾಂಕ್ರಾಮಿಕ ರೋಗಕ್ಕೆ ತುತ್ತಾದವರು ಹಾಗೂ ಅನಾರೋಗ್ಯಕ್ಕೊಳಗಾದ ರೋಗಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ