GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಆರರಿಂದ ಹದಿನಾಲ್ಕು ವರ್ಷದೊಳಗಿನ ಮಕ್ಕಳುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಬಾಳಿಲ ಮತ್ತು ಮುಪ್ಪೇರ್ಯ ಗ್ರಾಮಗಳಲ್ಲಿರುವ ಕುಟುಂಬಗಳಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಣಿಜ್ಯ ಸಂಸ್ಥೆಗಳಲ್ಲಿ ಇರಬಹುದಾದ ಬಾಲಕಾರ್ಮಿಕರನ್ನುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪ್ರತಿ ಸಾಮಾನ್ಯ ಸಭೆ ಮತ್ತು ಗ್ರಾಮ ಸಭೆಗಳಲ್ಲಿ ಆರೋಗ್ಯ ಿಲಾಖೆಯವರಿಂದ ಬಾಳಿಲ ಮುಪ್ಪೇರ್ಯ ಗ್ರಾಮಗಳ ಜನರಿಗರ ಸಂಬಂಧಿಸಿದ ಆರೋಗ್ರ ಮಾಹಿತಿ ಕೊಡಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಅನ್ವಯಿಸುವುದಿಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳುಶಿಕ್ಷಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಬಾಳಿಲ ಅಂಗನವಾಡಿ ಮತ್ತು ಗಿರಿಜನ ಆಶ್ರಮ ಶಾಲೆ ವಿದ್ಯಾಬೋಧಿನಿ ಶಾಲೆಗಳುಶಿಕ್ಷಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಇಂದ್ರಾಜೆ ಅಂಗನವಾಡಿ ಮತ್ತು ಇಂದ್ರಾಜೆ ಶಾಲೆಗಳಲ್ಲಿಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಕಳಂಜ ಬಾಳಿಲ ನ್ಯಾಯ ಬೆಲೆ ಅಂಗಡಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ರಾಷ್ತ್ರೀಯ ದಿನಗಳ ಆಚರಣೆಯ ಸಂದರ್ಭಗಳಲ್ಲಿ ಜಿಲ್ಲಾ ಮುಖ‍್ಯ ರಸ್ತೆಯ ಬದಿಯಲ್ಲಿ ಶುಚಿತ್ವವನ್ನು ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಅನ್ವಯಿಸುವುದಿಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಅನ್ವಯಿಸುವುದಿಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ