GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಬಾಲ ಕಾರ್ಮಿಕ ಮುಕ್ತ ಗ್ರಾಮವನ್ನಾಗಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಸಾರ್ವಜನಿಕರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಅಧ್ಯಕ್ಷರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುನಾಗರೀಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶವ ಸಂಸ್ಕಾರಕ್ಕಾಗಿ ಕಂದಾಯ ಇಲಾಖೆಗಳಿಂದ ಸಿಗುವ ನೆರವನ್ನು ಪಡೆಯಲು ತಿಳಿವಳಿಕೆ ನೀಡುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲಾ ಮಕ್ಕಳಿಗೆ ಕ್ರೀಡೆಗಳನ್ನು ಪ್ರೋತ್ಸಾಹಿಸುವುದುಶಾಲಾ ಮಕ್ಕಳುಶಿಕ್ಷಣ ಇಲಾಖೆ
1ಪೌಷ್ಟಿಕಾಂಶ ತೋಟಗಳ ನಿರ್ಮಾಣಅಂಗನವಾಡಿ ಮತ್ತು ಶಾಲಾ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಸಾರ್ವಜನಿಕ ಕೆರೆಗಳ ಅಭಿವೃದ್ಧಿ ಮಾಡುವುದುಯುವಕ ಮಂಡಲ ನೆಟ್ಟಾರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಸ್ತೆ ಬದಿ ಸ್ವಚ್ಛತೆ, ಗಿಡ-ಗಂಟಿಗಳನ್ನು ಕಡಿಯುವುದು.ರೋಟರಿ ಕ್ಲಬ್ ಮತ್ತು ಜೆಸಿಐ ಬೆಳ್ಳಾರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ