GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕ ವೃಂದ ಮತ್ತು ಗ್ರಾಮ ಪಂಚಾಯತ್ ಶಾಲಾ SDMCಶಿಕ್ಷಣ ಇಲಾಖೆ
4ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕ ವೃಂದ ಮತ್ತು ಗ್ರಾಮ ಪಂಚಾಯತ್ ಶಾಲಾ SDMCಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯತ್ ಶಾಲಾ ಮಂಡಳಿಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾ ಪಂ ಅಧಿಕಾರಿ ಆಡಳಿತ ಮಂಡಳಿ ಆರೋಗ್ಯ ಸಹಾಯಕಿಯರು ಆಶಾ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾ ಪಂ ಅಧಿಕಾರಿ ಆಡಳಿತ ಮಂಡಳಿ ಸಿಬ್ಬಂಧಿ ವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗ್ರಾಪಂಚಾಯತ್ ಆಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅರ್ಹ ಫಲಾನುಭವಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಆಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾಮ ಪಂ ಅಧಿಕಾರಿ ಗ್ರಾಮ ಲೆಕ್ಕಾಧಿಕಾರಿಗಳುಕಂದಾಯ
4ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂ ಅಧಿಕಾರಿ ಗ್ರಾಮ ಲೆಕ್ಕಾಧಿಕಾರಿಗಳುಕಂದಾಯ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಪಂಚಾಯತ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ