GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಆರರಿಂದ ಹದಿನಾಲ್ಕು ವರ್ಷದೊಳಗಿನ ಮಕ್ಕಳುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಇಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಇರುವುದಿಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಫಲಾನುಭವಿಗಳು ಇರುವುದಿಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಅರ್ಹ ಫಲಾನುಭವಿಗಳು ಇದ್ದಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಎಲ್ಲಾ ಶಾಲಾ ಅಧ್ಯಾಪಕರು ಹಾಗೂ ಅಂಗನವಾಡಿ ಕಾರ್ಯ ಕರ್ತೆಯರುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಎಲ್ಲಾ ಶಾಲಾ ಅಧ್ಯಾಪಕರು ಹಾಗೂ ಅಂಗನವಾಡಿ ಕಾರ್ಯ ಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಅರ್ಹ ಫಲಾನುಭವಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆರೋಗ್ಯ ಸಹಾಯಕಿ ಆಶಾಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಸಹಾಯಕಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎಲ್ಲಾ ಶಾಲಾ ಮಕ್ಕಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಅರ್ಹ ಫಲಾನುಭವಿಯನ್ನು ಆಯ್ಕೆ ಮಾಡುವುದು ಕಂದಾಯ ಇಲಾಖೆಕಂದಾಯ
2ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕುಮಾರಿ ಶೃತಿ ಕೋಂ ನೀಲಪ್ಪ ಬಲ್ಕಜೆ ಮನೆ ಮಡಪ್ಪಾಡಿ ಗ್ರಾಮಯುವ ಮತ್ತು ಕ್ರೀಡೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಶಾಲಾ ಅಧ್ಯಾಪಕರು ಸಂಬಂಧಿಸಿದ ಇಲಾಖೆಯುವ ಮತ್ತು ಕ್ರೀಡೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯತ್ ಜಾಗ್ರತ ಸಮಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಗ್ರಾಮ ಪಂಚಾಯತ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಶ್ರೀ ರಾಮಚಂದ್ರ ಬಳ್ಳಡ್ಕಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಶ್ರೀ ದಿನೇಶ ಕೊಡಪಾಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ