GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ಬರುವಂತೆ ಉತ್ತೇಜಿಸುವುದುಶಿಕ್ಷಣ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಸೂಕ್ತ ಕ್ರಮ ವಹಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಸೂಕ್ತ ಮಾಹಿತಿ ನೀಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಅಗತ್ಯ ಕ್ರಮ ವಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಶುಚಿತ್ವ ಕಾಪಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ