GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮುಖ್ಯೋಪಾಧ್ಯಾಯರುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮುಖ್ಯೋಪಾಧ್ಯಾಯರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯತ್ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯತ್ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮ ಪಂಚಾಯತ್ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ