GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅಗತ್ಯ ಕ್ರಮ ವಹಿಸುವುದುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಸೂಕ್ತ ಕ್ರಮ ಕೈಗೊಳ್ಳುವುದುಶಿಕ್ಷಣ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಗತ್ಯ ಕ್ರಮ ವಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಅಗತ್ಯ ಕ್ರಮ ವಹಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಗತ್ಯ ಕ್ರಮ ವಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಜಯಂತಿಎಸ್ಎಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಪೂಜಾ ಬಿನ್ ತೀರ್ಥರಾಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಹಿರಿಯ ನಾಗರೀಕರನ್ನು ಕುಟುಂಬದಿಂದ ಹೊರ ಹಾಕಿ ಅಸಭ್ಯವಾಗಿ ವರ್ತಿಸುವ ಕುಟುಂಬವನ್ನು ಗುರುತಿಸಿ ಹಿರಿಯರಿಗೆ ನೆರವು ನೀಡಲು ತಿಳುವಳಿಕೆ ನೀಡುವುದು (ಸರ್ಕಾರದ ಆದೇಶವನ್ನು ತಿಳಿಸುವುದು).ದಾಸಪ್ಪಗೌಡ ಪಾರೆಮಜಲುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣಗುರುವಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬಡವರಿಗೆ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವುದಕ್ಕೆ ದಾನಿಗಳಿಂದ ನೆರವು ಪಡೆಯುವುದು.ಸೀತಾಲಕ್ಷ್ಮೀಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸೋಲಾರ್ ಬೀದಿ - ದೀಪಗಳ ವ್ಯವಸ್ಥೆದೊಡ್ಡಕುಮೇರಿಕಾಲನಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ