GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮತ್ತಡಿ ಮಾಯಿಲ ಬೆಳ್ತ ಮಾಯಿಲ , ಕೃಷ್ಣ ಮಾಯಿಲ ಬಿನ್. ಬಟ್ಯ ಮಾಯಿಲ ನಿಡುಬೆ ಮನೆ ಐವರ್ನಾಡುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮತ್ತಡಿ ಮಾಯಿಲ ಬೆಳ್ತ ಮಾಯಿಲ , ಕೃಷ್ಣ ಮಾಯಿಲ ಬಿನ್. ಬಟ್ಯ ಮಾಯಿಲ ನಿಡುಬೆ ಮನೆ ಐವರ್ನಾಡುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಶಾಲಾ ಅಧ್ಯಾಪಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಎಲ್ಲಾ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಆರೋಗ್ರ ಸಹಾಯಕಿ,ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಎಲ್ಲಾ ಪಂಚಾಯತ್ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಸದಸ್ಯರು ಬಾಂಜಿಕೋಡಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯತ್ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಪಂಚಾಯತ್ ಸದಸ್ಯರು ಹಾಗೂ ಫಲಾನುಭವಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ