GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
46 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಈ ಗ್ರಾಮ ಪಂಚಾಯತಿಗೆ ಒಳಪಡುವ ಎಲ್ಲ ಶಾಲೆಗಳಲ್ಲಿ 6-14 ವಯಸ್ಸಿನ ಎಲ್ಲ ಮಕ್ಕಳು ಶಾಲೆಗೆ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಈ ಗ್ರಾಮಕ್ಕೆ ಸಂಬಂಧ ಪಟ್ಟಶಾಲೆಗಳಲ್ಲಿ ದಾಖಲಾಗದೇ ಇರುವ ಮಕ್ಕಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸಿ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
4ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಾಲಕಾರ್ಮಿಕರನ್ನು ಗುರುತಿಸಿ ಸಂಭಂದ ಪಟ್ಟ ಅಧಿಕಾರಿಗಳ ಗಮನಕ್ಕೆತರುವುದುಸಮಾಜ ಕಲ್ಯಾಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಈ ಗ್ರಾಮ ಪಂಚಾಯತಿಗೆ ವ್ಯಾಪ್ತಿಗೆ ಒಳಪಡುವ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಜಾನಕಿ ಕೋಂ ಗಣೇಶ ಶಾಂತಿಯಡ್ಕ ಮನೆ ಎಡಮಂಗಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎಡಮಂಗಲ ಗ್ರಾ.ಪಂ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಶಾಲೆಗಳಲ್ಲಿ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಎಡಮಂಗಲ ಗ್ರಾಮದಲ್ಲಿ ಸುಚಿತ್ವ ದಿನಾಚರಣೆಗಳನ್ನು ಆಯೋಜಿಸುವುದು ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವುದು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಈ ಗ್ರಾಮದಲ್ಲಿ ನಡೆಯುವ ಜಾತ್ರೆ ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಕಲೆ ಮತ್ತು ಸಾಂಸ್ಕೃತಿಕ ಇಲಾಖೆ