GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
4ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಕರೇಕಟ್ಟೆ ವಾರ್ಡ್ ನಿವಾಸಿಗಳುಶಿಕ್ಷಣ ಇಲಾಖೆ
3ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಕರೇಕಟ್ಟೆ ವಾರ್ಡ್ ಗರ್ಬೀಣಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಸಾಂಕ್ರಮಿಕ ರೋಗಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಹಳ್ಳಿಮಲ್ಲಾಪುರ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಕರೇಕಟ್ಟೆ ಮತ್ತು ಹಳ್ಳಿಮಲ್ಲಾಪುರ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ