GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಿಗೆ ಬೇಟಿ ನೀಡಿ ಬಿಸಿಯಯೂಟ ಮತ್ತು ಪೌಷ್ಠಕ ಆಹಾರದ ಬಗ್ಗೆ ವಿಕ್ಷಿಸಿ ಮಾರ್ಗದರ್ಶನ ನೀಡುವುದುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಕಗತೂರು ಗ್ರಾಮ ಪಂಚಾಯಿತಿಯ ಎಲ್ಲಾ ಹಳ್ಳಿಗಳ ಶಾಲೆಗೆ ದಾಖಲಾಗದ ಮಕ್ಕಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವುದುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಿಗೆ ಬೇಟಿ ನೀಡಿ ಬಿಸಿಯಯೂಟ ಮತ್ತು ಪೌಷ್ಠಕ ಆಹಾರದ ಬಗ್ಗೆ ವಿಕ್ಷಿಸಿ ಮಾರ್ಗದರ್ಶನ ನೀಡುವುದುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಅರ್ಹ ಫಲಾನುಭವಿಗಳಿಗೆ ಅರ್ಹತೆ ಮತ್ತು ಅಗತ್ಯ ದಾಖಲೆಗಳ ಮಾಹಿತಿ ನೀಡುವುದುಕಂದಾಯ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಶುಚಿತ್ವದ ಸಾರ್ವಜನಿಕರಿಗೆ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ