GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುರಘುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗೀತಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ರಾಮಚಂದ್ರಪ್ಪಕೃಷಿ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಹಾಲೇಶ್ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಸಂಗಯ್ಯಕಂದಾಯ