GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು ಮತ್ತು ಗ್ರಾಮಸ್ಥರು ,ಸ್ವಸಹಾಯ ಸಂಘದ ಸದಸ್ಯರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಮಹಿಳೆ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಮತ್ತು ಶಿಕ್ಷಣದ ಬಗ್ಗೆ ಅವರಿಗೆ ಅರಿವು ಮೂಡಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರವನ್ನು ನಿಯಮಿತವಾಗಿ ನೀಡುವಂತೆ ಹೇಳುವುದು ಮತ್ತು ಕ್ರಮ ವಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಅರ್ಹ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯಗಳನ್ನು ವಿತರಣೆಮಾಡುವಂತೆ ಪಡಿತರ ವಿತರಕರಿಗೆ ತಿಳಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮದಲ್ಲಿ ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಹರಡುವುದನ್ನ ತಪ್ಪಿಸಲು ಸ್ವಚ್ಚತೆ ಕಾಪಾಡುವುದರ ಜೊತೆಗೆ ಆಗಾಗ ಆರೋಗ್ಯದ ತಪಾಸಣೆ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ತಿಳಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ